ಬೆಂಗಳೂರು ನಗರ

ಹಾವೇರಿ ಜಿಲ್ಲೆಯಲ್ಲಿ ಖಾಸಗಿ ತಂಡದಿಂದ ಮೋಡ ಬಿತ್ತನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ ತೀವ್ರವಾಗಿ ಕಾಡುತ್ತಿದೆ. ಜನರು ಗುಳೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ಹೀಗಾಗಿ ರಾಣೇಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ನೇತೃತ್ವದ ತಂಡ ಖಾಸಗಿಯಾಗಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲು ಮುಂದಾಗಿದೆ. ಭಾರತೀಯ ಹವಾಮಾನ ಇಲಾಖೆ ಮಳೆ ಕೊರೆತೆ ಇದೆ ಎಂದು ಹೇಳಿದೆ. ಮೋಡ ಬಿತ್ತನೆಯಿಂದ ಮಳೆಯಾಗಲಿದೆ ಎಂದು ವಿಜ್ಞಾನಿಗಳೇ ಹೇಳುತ್ತಿದ್ದು ಜಿಲ್ಲೆಯ ರೈತರಿಗಾಗಿ ನಾವು ಖಾಸಗಿಯಾಗಿ ಮೋಡ ಬಿತ್ತನೆಯನ್ನ ಮಾಡುತ್ತಿವೆ ಎಂದು ಪ್ರಕಾಶ್ ಕೋಳಿವಾಡ ಹೇಳಿದ್ದಾರೆ.

ಪ್ರಕಾಶ್ ಕೋಳಿವಾಡಗೆ ಅವರಿಗೆ ಸೇರಿದ ಪಿಕೆಕೆ ಎಂಬ ಎನ್‌ಜಿಒ ಮೋಡ ಬಿತ್ತನೆಗೆ ಜಿಲ್ಲಾಧಿಕಾರಿ ಮತ್ತು ಕಂದಾಯ ಇಲಾಖೆಯಿಂದ ಅನುಮತಿಪಡೆದುಕೊಂಡಿದ್ದು, ಕೇಂದ್ರ ವಿಮಾನಯಾನ ಇಲಾಖೆಯ ಅನುಮತಿ ಪಡೆದುಕೊಳ್ಳಲು ಈ ತಂಡ ಟೀಂ ರಾಜ್ಯ ರಾಜಧಾನಿಗೆ ತೆರಳಿದ್ದು, ದೆಹಲಿಯಲ್ಲಿ ಅನುಮತಿ ದೊರೆತ ಬಳಿಕ ಹಾವೇರಿಯಲ್ಲಿ ಮೋಡ ಬಿತ್ತನೆ ನಡೆಯಲಿದೆ.

Gayathri SG

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

27 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

45 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

1 hour ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago