News Karnataka Kannada
Friday, May 03 2024
ಬೆಂಗಳೂರು ನಗರ

ಬೆಂಗಳೂರು: ಇಂದು ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ

Mandya: The Mysuru Sugar Factory has sanctioned Rs. 21 crore to sugarcane growers. Payment - CM Bommai
Photo Credit : Twitter

ಬೆಂಗಳೂರು: 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಸಮಾರಂಭದಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಲಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 10 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದು, ಬಳಿಕ ದೆಹಲಿಯಲ್ಲಿ ಬಿಜೆಪಿ ಆಡಳಿತ ಇರುವ ರಾಜ್ಯಗಳ ಜೊತೆಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದು, ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಸಭೆ ಬಳಿಕ ಇಂದು ರಾತ್ರಿ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಸೋಮವಾರ ರಾಷ್ಟ್ರದ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕೇಂದ್ರ ಸಚಿವರನ್ನು ಭೇಟಿಯಾಗಿ ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು