ಹಾರ ತುರಾಯಿ ಬೇಡ, ಪುಸ್ತಕ ಕೊಡಿ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಈ ಹಿಂದೆ ಜೀರೋ ಟ್ರಾಫಿಕ್‌ ಬೇಡ ಎಂದಿದ್ದ ಸಿದ್ದರಾಮಯ್ಯ ಇಂದು ಇನ್ಮುಂದೆ ಹಾರ ತುರಾಯಿಗಳ ಬದಲಾಗಿ ಪುಸ್ತಕ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ “ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ.ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ.ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡುವಂತೆ ಮನವಿ ಮಾಡಿದ್ದಾರೆ.

Umesha HS

Recent Posts

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

9 mins ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

28 mins ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

43 mins ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

1 hour ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

1 hour ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

2 hours ago