News Karnataka Kannada
Monday, April 29 2024
ಬೆಂಗಳೂರು ನಗರ

ವರುಣಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ತಂದೆಗೆ ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಮನವಿ

Congress leader Yathindra Siddaramaiah urges his father to contest from Varuna
Photo Credit : Twitter

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ, ವರುಣಾ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ತವರು ಕ್ಷೇತ್ರ ವರುಣಾದಿಂದ ಸ್ಪರ್ಧಿಸುವಂತೆ ತಮ್ಮ ತಂದೆಗೆ ಮನವಿ ಮಾಡಿದ್ದಾರೆ.

“2023 ರ ವಿಧಾನಸಭಾ ಚುನಾವಣೆ ಅವರ ಕೊನೆಯ ವಿಧಾನಸಭಾ ಚುನಾವಣೆಯಾಗಿದೆ. ಆದ್ದರಿಂದ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ನಾನು ಅವರನ್ನು ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದರು.

ಮುಂಬರುವ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದರು.

“ವರುಣಾದ ಮತದಾರರು ಸಿದ್ದರಾಮಯ್ಯ  ಅವರನ್ನು ತಮ್ಮ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಬಯಸುತ್ತಾರೆ. ನಾನು ಕೂಡ ಅದನ್ನು ಅವರಿಗೆ ತಿಳಿಸಿದ್ದೇನೆ” ಎಂದು ಅವರು ಹೇಳಿದರು.

ರಾಜ್ಯದ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿದೆ. ಅವರಿಗೆ ಸುರಕ್ಷಿತ ಕ್ಷೇತ್ರವಿಲ್ಲ ಎಂಬ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ” ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು