115 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ, ಬಿಜೆಪಿಗೆ 77 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು: 115 ಕ್ಷೇತ್ರಗಳಲ್ಲಿ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದು ಬಿಜೆಪಿ ಕೇವಲ 77 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಜೆಡಿಎಸ್‌ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ನಿಟ್ಟಿನಲ್ಲಿ ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ, ಶ್ರೀರಾಮಲು ಸೇರಿದಂತೆ ಹಲವು ಘಟಾನುಘಟಿ ಬಿಜೆಪಿ ನಾಯಕರು ಹಿನ್ನಡೆ ಪಡೆದಿದ್ದಾರೆ.

Umesha HS

Recent Posts

ಜಾತಿಗಿಂತ‌ ದೇಶದ ಹಿತ‌ ಮುಖ್ಯ: ವಿಜಯ್ ಜೋಶಿ ಮನವಿ

ಕಳೆದ 25 ವರ್ಷಗಳಿಂದ ವಿಜಯಪುರ ಜಿಲ್ಲೆಯ ಪ್ರಬುದ್ಧ ಮತದಾರರು ಯಾವುದೇ ಜಾತಿ, ಮತ, ಪಂಥ ನೋಡದೇ ಜಾತಿಗಿಂತ ದೇಶದ ಹಿತವೇ…

60 mins ago

ಪ್ರತಿ ಬೂತ್ ನಲ್ಲಿ ಬಿಜೆಪಿ ಪರ ಅಲೆ, ಕಾರ್ಯಕರ್ತರಲ್ಲಿ ಅತ್ಯುತ್ಸಾಹ : ಪ್ರಕಾಶ ಅಕ್ಕಲಕೋಟ.

ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್ ಗಳಲ್ಲಿ ಬಿಜೆಪಿ‌ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಪರ‌ ಅಲೆ‌ ಇದೆ…

1 hour ago

ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪ: ಐವರ ಬಂಧನ

ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪದಲ್ಲಿ ಹಣದ ಸಮೇತ ನಾಲ್ವರು ಸಿಕ್ಕಿಬಿದ್ದ ಘಟನೆ…

1 hour ago

ಬಿಜೆಪಿ ಸುಳ್ಳು ಇನ್ನು ನಡೆಯಲ್ಲ: ಲಕ್ಷ್ಮಣ ಸವದಿ ವಾಗ್ದಾಳಿ

ಮೋದಿ ಮತ್ತವರ ಬಳಗ ಮತ್ತು ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ…

2 hours ago

ಗ್ಯಾರಂಟಿಗಳು ಕಾಂಗ್ರೆಸ್ ಹಾಗು ಖಂಡ್ರೆ ಗೆಲುವಿಗೆ ಶ್ರೀರಕ್ಷೆ

ಜನಸಾಮಾನ್ಯರಿಗೆ ಆಸರೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್…

2 hours ago

ಅಶ್ಲೀಲ ವಿಡಿಯೋ ಪ್ರಕರಣ: ಹೆಚ್​ಡಿ ರೇವಣ್ಣ ಬಂಧನ

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ  ಅಧಿಕಾರಿಗಳು…

2 hours ago