ಪಿಎಫ್‌ಐನಂತೆ ಬಜರಂಗದಳ ಎಂದಿದ್ದ ಖರ್ಗೆಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಜರಂಗದಳವನ್ನು ಪಿಎಫ್​ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್​ ಸಮನ್ಸ್ ನೀಡಿದೆ. ​​ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಅವರಿಗೆ ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ. ಖರ್ಗೆಯವರು ಈ ಹಿಂದೆ ಭಜರಂಗದಳ ಸಂಘಟನೆಯನ್ನು ಪಿಎಫ್ ಐ ಜೊತೆ ಹೋಲಿಕೆ ಮಾಡಿದ್ದರು.

Umesha HS

Recent Posts

ರಾಜಸ್ಥಾನ್‌ ರಾಯಲ್ಸ್‌ ನಟ ಕಿಚ್ಚ ಸುದೀಪ್‌ಗೆ ಜೆರ್ಸಿ ಉಡುಗೊರೆ

ರಾಜಸ್ಥಾನ್‌ ರಾಯಲ್ಸ್‌ ತಂಡವು ನಟ ಕಿಚ್ಚ ಸುದೀಪ್‌ ಅವರಿಗೆ ರಾಜಸ್ಥಾನ್‌ ತಂಡದ ಜೆರ್ಸಿಯನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ.

1 min ago

ನೋಡ ನೋಡುತ್ತಿದ್ದಂತೆಯೇ ಶಿವಸೇನೆ ಉಪನಾಯಕಿ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನ

ಶಿವಸೇನೆ ಉಪನಾಯಕಿ ಸುಷ್ಮಾ ಅಂಧಾರೆ ತೆರಳಬೇಕಿದ್ದ ಹೆಲಿಕಾಪ್ಟರ್​ ಪತನಗೊಂಡ ದೃಶ್ಯ ಸಮೇತ ಘಟನೆ ಮಹಾದ್​ನಲ್ಲಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್​​ ಯಾವುದೇ…

2 mins ago

ಕೆರೆ ಮೀನು ತಿಂದು ಇಬ್ಬರು ಮೃತ್ಯು: 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೀನು ತಿಂದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಅಸ್ವಸ್ಥರಾದ ಘಟನೆ ಅರಕಲಗೂಡು ತಾಲೂಕಿನ ಬಸವಹಳ್ಳಿ ಗ್ರಾಮದಲ್ಲಿ ನಡೆದಿದೆ.

19 mins ago

ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ; ದೇಶದಲ್ಲಿ ಪತ್ರಕರ್ತರ ಭದ್ರತೆಗಿಲ್ಲ ಗ್ಯಾರಂಟಿ!

ಮಾಧ್ಯಮವನ್ನು ಸಂವಿಧಾನದ 4ನೇ ಆಯಾಮ ಎಂದು ಕರೆಯಲಾಗುತ್ತದೆ. ಜಗತ್ತಿನಲ್ಲಿ ನಡೆಯುವ ವಿಚಾರಗಳನ್ನು ಸಮಾಜಕ್ಕೆ ತಿಳಿಸುವ ಕಾರ್ಯವನ್ನು ಮಾಧ್ಯಮಗಳನ್ನು ಮಾಡುತ್ತವೆ. ಸತ್ಯವನ್ನು…

26 mins ago

ʼಯಾವ ದೇಶದಲ್ಲಿ ಇದ್ದರೂ ಪ್ರಜ್ವಲ್ ರೇವಣ್ಣನನ್ನು ಹಿಡಿದು ತರುತ್ತೇವೆʼ

ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕೇಂದ್ರ ಸರ್ಕಾರ ಪ್ರಜ್ವಲ್ ರಕ್ಷಣೆ…

33 mins ago

ಹಾಸನದ ಫಾರ್ಮ್‌ಹೌಸ್‌ಗೆ ಎಸ್ಐಟಿ ತಂಡ ಭೇಟಿ; ವಿಡಿಯೋ ಕೇಸ್‌ಗೆ ಹೊಸ ಟ್ವಿಸ್ಟ್

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ಚುರುಕಾಗಿದೆ. ಇಂದು ಬೆಳ್ಳಂಬೆಳಗ್ಗೆ ಎಸ್‌ಐಟಿ ಅಧಿಕಾರಿಗಳ ತಂಡ ಹಾಸನ…

49 mins ago