News Karnataka Kannada
Friday, May 03 2024
ಬೆಂಗಳೂರು ನಗರ

ಬೆಂಗಳೂರು: ಸರ್ಕಾರಿ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ- ಡಿ.ಕೆ.ಶಿವಕುಮಾರ್

5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಕೊಡುತ್ತೇವೆ, ರದ್ದು ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
Photo Credit : Facebook

ಬೆಂಗಳೂರು: ಬಿಜೆಪಿ ತನ್ನ ರಾಜಕೀಯ ಎದುರಾಳಿಗಳಿಗೆ ಕಿರುಕುಳ ನೀಡಿ, ಬೆದರಿಸಲು ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಇಡಿ ಮೂಲಕ ನಿರುದ್ಯೋಗ, ಬೆಲೆ ಏರಿಕೆಯನ್ನು ನಿಗ್ರಹಿಸಲು ಸಾಧ್ಯವಿಲ್ಲ ಎನ್ನುವುದು ಬಿಜೆಪಿಗೆ ಅರಿವಾಗಬೇಕಿದೆ ಎಂದರು.

ರಾಜಕೀಯವನ್ನು ಕಚೇರಿಗಳಲ್ಲಿ ಮಾಡುವುದಲ್ಲ, ಪ್ರಶ್ನೆ ಮಾಡಿ ಈ ರೀತಿ ನಾಲ್ಕು ಗೋಡೆಗಳ ಮಧ್ಯೆ ರಾಜಕಾರಣ ಮಾಡುವುದಲ್ಲ. ಆಫೀಸ್ ಗಳಲ್ಲಿ ರಾಜಕೀಯ ಮಾಡಿದರೆ ಅದಕ್ಕೆ ಅರ್ಥವಿಲ್ಲ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು