News Karnataka Kannada
Saturday, April 27 2024
ಬೆಂಗಳೂರು ನಗರ

ಬಿಜೆಪಿಯಿಂದ ಡಾ.ಮಂಜುನಾಥ್ ಸ್ಪರ್ಧೆ ಜೆಡಿಎಸ್‍ಗೆ ಫಸ್ಟ್ ಸೂಸೈಡ್ ಅಟೆಂಪ್ಟ್- ಡಿಕೆಶಿ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸುತ್ತಿರುವುದು ಜೆಡಿಎಸ್‍ಗೆ ಮೊದಲ ಆತ್ಮಹತ್ಯೆ ಯತ್ನದಂತಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
Photo Credit : NewsKarnataka

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸುತ್ತಿರುವುದು ಜೆಡಿಎಸ್‍ಗೆ ಮೊದಲ ಆತ್ಮಹತ್ಯೆ ಯತ್ನದಂತಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಅವರು ಇಂದು ನಗರದಲ್ಲಿ ಮಾತನಾಡಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಅಳಿಯ ಡಾ. ಸಿ.ಎನ್ ಮಂಜುನಾಥ್ ಅವರು ಈ ಬಾರಿಯ ಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ನಮಗೆ ಮೊದಲಿಂದಲೇ ಇದು ಗೊತ್ತಿರುವ ವಿಚಾರ. ಯಾವಾಗ ದೇವೆಗೌಡರು ಯಾಕೆ ಅವರ ಅಳಿಯನನ್ನ ಬಿಜೆಪಿ ಚಿಹ್ನೆಯಿಂದ ನಿಲ್ಲಿಸಿದರೋ ಅದು ಫಸ್ಟ್ ಸುಸೈಡ್ ಅಟೆಂಪ್ಟ್ ಆಫ್ ಜೆಡಿಎಸ್ ಎಂದು ವಾಗ್ದಾಳಿ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು