ಪಠ್ಯ ಪರಿಷ್ಕರಣೆ ನಿಶ್ಚಿತ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ. ಪಠ್ಯ ಪರಿಷ್ಕರಣೆ ಬಗ್ಗೆ ಈಗಾಗಲೆ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ. ಹಿಜಾಬ್ ವಿಚಾರವಾಗಿ ಕೆಲವೊಂದು ಕಾನೂನು ತೊಡಕುಗಳಿವೆ. ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿ ಕ್ರಮ ಕೈಗೊಳ್ಳುತ್ತೇವೆ. ಶಾಲೆಗಳು ಪ್ರಾರಂಭ ಹಿನ್ನೆಲೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಾಳೆ ಶಿವಮೊಗ್ಗ ಗ್ರಾಮಾಂತರ ಶಾಲೆಗೆ ಭೇಟಿ ನೀಡುತ್ತಿದ್ದೇನೆ. ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Gayathri SG

Recent Posts

ಪ್ರಜ್ವಲ್‌ ವಿಡಿಯೋ ಪ್ರಕರಣ, ನಾಡಿನ ಮಾನವನ್ನು ಹರಾಜು ಹಾಕಿದೆ: ಮಾರಸಂದ್ರ ಮುನಿಯಪ್ಪ

ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ತಂದೆ, ಶಾಸಕ ರೇವಣ್ಣ ಅವರು ಅಮಾಯಕ…

7 mins ago

ಬೆಂಗಳೂರಿನಲ್ಲಿ ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಜನರನ್ನು ತಂಪಾಗಿಸಿದ ಮಳೆರಾಯ

ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಬೆಂಗಳೂರಿಗೆ ಸುಮಾರು ಆರು ತಿಂಗಳ ನಂತರ ನಗರದ ಬಹುತೇಕ ಕಡೆ ಗುರುವಾರ ಸಂಜೆ, ಗುಡುಗು–ಮಿಂಚು ಸಹಿತ…

20 mins ago

ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ: ಪರಕಾಲ ಪ್ರಭಾಕರ್‌

ಬಿಜೆಪಿ ಅಧಿಕಾರದಲ್ಲಿರುವ ನವಭಾರತದಲ್ಲಿ ರಾಜಕೀಯ ಲಾಭಕ್ಕೆ ಧರ್ಮವನ್ನು ಆಯುಧವಾಗಿ ಬಳಕೆ ಮಾಡಲಾಗುತ್ತಿದೆ ಎಂದು ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್‌ ಆರೋಪಿಸಿದರು.

36 mins ago

ಚಿನ್ನ ಬೆಳ್ಳಿ ಬೆಲೆ ಕೊಂಚ ಏರಿಕೆ ಕಂಡಿದೆ: ಇಂದಿನ ದರ ಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಎರಡನೇ ಬಾರಿ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಹೆಚ್ಚಾದರೆ, ಬೆಳ್ಳಿ…

1 hour ago

ನಾಳೆ ದಾವಣಗೆರೆಗೆ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.

9 hours ago

ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಹುನ್ನಾರ ನಡೆಸುತ್ತಿದೆ: ಸುನಿಲ್ ಕುಮಾರ್ ಬಜಾಲ್

ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…

9 hours ago