ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆ.

ಅವರು ರಾತ್ರಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿಂಗಾಪುರಕ್ಕೆ ತೆರಳಿದರು. ಅವರು ಶನಿವಾರ ಬೆಳಿಗ್ಗೆ ಹಿಂದಿರುಗಲಿದ್ದಾರೆ.

ಮೂಲಗಳ ಪ್ರಕಾರ, ಎಚ್ಡಿಕೆ ಸಿಂಗಾಪುರದಲ್ಲಿ ಎರಡು ದಿನಗಳ ಕಾಲ ವೈದ್ಯಕೀಯ ತಪಾಸಣೆಗೆ ಒಳಗಾಗುವ ಸಾಧ್ಯತೆಯಿದೆ.

ಮತ ಎಣಿಕೆ ಆರಂಭಕ್ಕೂ ಮುನ್ನ ಅವರು ಬೆಂಗಳೂರಿಗೆ ವಾಪಸಾಗಲಿದ್ದಾರೆ.

 

Sneha Gowda

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

21 mins ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

33 mins ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

44 mins ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

54 mins ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

1 hour ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

1 hour ago