News Karnataka Kannada
Monday, April 29 2024
ಬೆಂಗಳೂರು ನಗರ

ಹೊತ್ತಿ ಉರಿದ ಎರಡು ಅಂತಸ್ತಿನ ಕಟ್ಟಡ: ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ

ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಳೆಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಎರಡು ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ.
Photo Credit : Pixabay

ಬೆಂಗಳೂರು: ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಳೆಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಎರಡು ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ.

ಕಟ್ಟಡದಲ್ಲಿ ಸಿಲುಕಿದ್ದ ಓರ್ವ ಯುವಕನನ್ನು ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ. ಕಟ್ಟಡದಲ್ಲಿದ್ದ ಪೇಂಟಿಂಗ್​​, ಬ್ಯಾಗ್​ ಅಂಗಡಿ ಬೆಂಕಿಗಾಹುತಿಯಾಗಿವೆ. ಇನ್ನು 30 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟುಕರಕಲಾಗಿವೆ. ಎರಡು ಅಂತಸ್ತಿನ ಕಟ್ಟಡ ಕೃಷ್ಣಮೂರ್ತಿ ಎಂಬುವರಿಗೆ ಸೇರಿದೆ ಎಂದು ತಿಳಿದುಬಂದಿದೆ.

ಈ ಘಟನೆ ಶುಕ್ರವಾರ (ಜ.26) ರಾತ್ರಿ ಸಂಭವಿಸಿದ್ದು, ಘಟನೆಗೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು