News Karnataka Kannada
Monday, April 29 2024
ಬೆಂಗಳೂರು ನಗರ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ

ಬೆಂಗಳೂರಿನಲ್ಲಿ ನಡೆದ ಬಾಂಬ್ ‌ಸ್ಫೋಟದಿಂದಾಗಿ ಮುಚ್ಚಲ್ಪಟ್ಟಿದ್ದ ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆ ಒಂದು ವಾರದ ಬಳಿಕ ರೀ ಓಪನ್‌ ಆಗುತ್ತಿದೆ.
Photo Credit : News Kannada

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಪ್ರಕರಣ ಸಂಬಂಧ ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಶಂಕಿತ ಆರೋಪಿಯ ಫೋಟೋ ಹಾಗೂ ವೀಡಿಯೋ ಸಿಕ್ಕ ಬೆನ್ನಲ್ಲೇ ಈತನನ್ನೇ ಹೋಲುವ ನಾಲ್ವರು ವ್ಯಕ್ತಿಗಳನ್ನು ತಡರಾತ್ರಿಯೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಸ್ಥಳದಲ್ಲಿ ಸಿಕ್ಕ ಸಿಸಿಟಿವಿ, ಟವರ್ ಲೋಕೇಷನ್ ಹಾಗೂ ಪೊಲೀಸರ ಶಂಕೆ ಆಧಾರದಲ್ಲಿ ತನಿಖೆ ನಡೆಸಲಾಗುತ್ತಿದೆ.

ರಾಮೇಶ್ವರ ಕೆಫೆಯ ಪ್ರಮುಖ ಬ್ರಾಂಚ್ ತಮಿಳುನಾಡಿನಲ್ಲಿ ಇರೋದರಿಂದ ಅಲ್ಲಿಯೂ ಶೋಧಕಾರ್ಯ ನಡೆಯುತ್ತಿದೆ. ಕೇರಳ, ಕರ್ನಾಟಕದ ವಿವಿಧ ಭಾಗಗಳಲ್ಲಿ ಆರೋಪಿಗಾಗಿ ತೀವ್ರ ಶೋಧಕಾರ್ಯ ನಡೆಸಲಾಗುತ್ತಿದೆ. ಈ ಹಿಂದಿನ ಬಾಂಬ್ ಬ್ಲಾಸ್ಟ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಕೂಡ ವಿಚಾರಣೆ ನಡೆಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು