ಬೆಂಗಳೂರು, ಮೇ.25: ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಕೊಡಗು ವಿಶ್ವವಿದ್ಯಾಲಯದ ಹೊಸ ವೆಬ್ಸೈಟ್ಗೆ ಚಾಲನೆ ನೀಡಿದರು. ಕುಲಪತಿ ಡಾ.ಅಶೋಕ್ ಎಸ್.ಆಲೂರ್ ಉಪಸ್ಥಿತರಿದ್ದರು.
ರಾಜ್ಯಪಾಲರಿಂದ ಕೊಡಗು ವಿಶ್ವವಿದ್ಯಾಲಯದ ವೆಬ್ ಸೈಟ್ ಗೆ ಚಾಲನೆ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.