News Karnataka Kannada
Monday, April 22 2024
Cricket
ಬೆಂಗಳೂರು ನಗರ

ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವುದಿಲ್ಲ: ಎಚ್. ಡಿ ಕುಮಾರಸ್ವಾಮಿ

Tumakuru: We have to defeat K N Rajanna, says HD Kumaraswamy
Photo Credit : Twitter

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್. ಡಿ ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ ಎಂದರು.

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಚರ್ಚೆ ಆಗಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನಮ್ಮ ಕುಟುಂಬದ ಬಗ್ಗೆ ಗೌರವ ಇಟ್ಟು ಸಭೆಗೆ ಆಹ್ವಾನ ನೀಡಿದ್ದರು.

17 ಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದವು. ಆ ಸಭೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಜೂನ್ 20ರಂದು ಮತ್ತೊಂದು ಸುತ್ತಿನ ಸಭೆ ಇದೆ. ಅಂದು ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು