ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬದ ದಿನವಾದ ಇಂದು ಬೆಂಗಳೂರಿನ ನಿವಾಸದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದರು.ಈ ವೇಳೆ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವತಿ ನಿಖಿಲ್ ಕುಮಾರಸ್ವಾಮಿ ಅವರು ಹಾಗೂ ಅವ್ಯಾನ್ ದೇವ್ ಅವರು ಭಾಗಿಯಾದರು.