ಕರಾವಳಿ, ದಕ್ಷಿಣ ಒಳನಾಡಿಗೆ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮೇ 30ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣದೆರಡು ಕಡೆ ಮಳೆಯಾಗಲಿದ್ದು, ಬಹುತೇಕ ಕಡೆ ಒಣಹವೆ ಮುಂದುವರೆಯಲಿದೆ.

Gayathri SG

Recent Posts

ಮುಂಗಾರು ಮಳೆ ಕೊರತೆ: ದುಬಾರಿಯಾದ ತರಕಾರಿ ಬೆಲೆ

ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರು ಸೂರ್ಯನ ಶಾಖಕ್ಕೆ ತತ್ತರಿಸಿ ಹೋಗಿದ್ದಾರೆ. ಜಾನುವಾರುಗಳು ತತ್ತರಿಸಿದೆ. ಜನರ ಗಂಟಲು ಒಣಗುತ್ತಿದೆ.…

6 mins ago

ಜಮ್ಮು & ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಕ್ಷೇತ್ರದ ಮತದಾನ ಮುಂದೂಡಿಕೆ

ಲೋಕಸಭಾ ಚುನಾವಣೆ ಯ ಎರಡು ಹಂತದ ಮತದಾನ ಈಗಾಗಲೇ ಮುಗಿದಿದೆ. ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಈ…

8 hours ago

ಮೇ 01 ರಂದು ಕರ್ನಾಟಕಕ್ಕೆ ಅಮಿತ್​ ಶಾ ಎಂಟ್ರಿ

ಲೋಕಸಭಾ ಚುನಾವಣಾ ಹಿನ್ನಲೆ ಮೊದಲ ಹಂತದ ಮತದಾನ ಈಗಾಗಲೇ ಮುಗಿದಿದ್ದು ಇದೀಗ 2ನೇ ಹಂತದ ಚುನಾವಣೆ ಪ್ರಚಾರ ಭರ್ಜರಿಯಾಗಿ ಸಾಗುತ್ತಿದೆ.ಪ್ರಧಾನಿ…

8 hours ago

ಆಂಪಿಯರ್ ಎಲೆಕ್ಟ್ರಿಕ್ ಕಂಪೆನಿ ಬಿಡುಗಡೆ ಮಾಡುತ್ತಿದೆ ನೆಕ್ಸಸ್ ಇವಿ ಸ್ಕೂಟರ್

ಗ್ರೀವ್ ಕಾಟನ್ ಮಾಲೀಕತ್ವದ ಆಂಪಿಯರ್ ಎಲೆಕ್ಟ್ರಿಕ್ ಕಂಪನಿ ತನ್ನ ಹೊಚ್ಚ ಹೊಸ ನೆಕ್ಸಸ್ ಇವಿ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ…

9 hours ago

ಜೆಡಿಎಸ್ ತೊರೆದ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಠಾಣ, ನಿಜಾಂಪುರ, ಕೊಳಾರ(ಕೆ), ಗೋರನಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಜೆಡಿಎಸ್ ಮುಖಂಡರು ಪಕ್ಷ…

9 hours ago

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೈವೋಲ್ಟೇಜ್ ಕ್ಷೇತ್ರ ಅಫಜಲಪುರಕ್ಕೆ ಆಗಮನ

ಜಿಲ್ಲೆಯ ಬಿಜೆಪಿ ಲೋಕಸಭಾ ಅಭ್ಯರ್ಥಿ ಉಮೇಶ ಜಾಧವ್ ಅವರ ಪ್ರಚಾರ ನಿಮಿತ್ಯ ಜಿಲ್ಲೆಯ ಹೈವೊಲ್ಟೇಜ್ ಕ್ಷೇತ್ರ ಅಫಜಲಪುರ ಪಟ್ಟಣದಲ್ಲಿ ಬಿಜೆಪಿ…

9 hours ago