ಬೆಂಗಳೂರು: ಹಲವೆಡೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಇಳಿಕೆ ಆಗಿದ್ದು, ಇಂದು (ಜ.4) ಪೆಟ್ರೋಲ್, ಡೀಸೆಲ್ ದರ ಎಲ್ಲೆಲ್ಲಿ ಎಷ್ಟಿದೆ ಎಂದು ನೋಡೋಣ. ದೆಹಲಿಯಲ್ಲಿ ಪೆಟ್ರೋಲ್ 96.65 ರೂ. ಮತ್ತು ಡೀಸೆಲ್ ಲೀಟರ್ಗೆ 89.82 ರೂ. – ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ 94.27 ರೂ. – ಚೆನ್ನೈನಲ್ಲಿ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ 94.24 ರೂ. -ಬೆಂಗಳೂರಿನಲ್ಲಿ ಪೆಟ್ರೋಲ್ 101.94ರೂ. ಡೀಸೆಲ್ 87.89 ರೂ. ಇದೆ.
ಗುರುಗ್ರಾಮ್ನಲ್ಲಿ ಪೆಟ್ರೋಲ್ 96.89 ರೂ ಮತ್ತು ಡೀಸೆಲ್ ಲೀಟರ್ಗೆ 89.76 ರೂ. ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 108.48 ರೂ ಮತ್ತು ಡೀಸೆಲ್ 93.72 ರೂ ಆಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬರಲಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ಹೆಚ್ಚಾಗುತ್ತದೆ.