News Karnataka Kannada
Saturday, May 18 2024
ಬೆಂಗಳೂರು ನಗರ

ಹಿರೇಮಗಳೂರು ಕಣ್ಣನ್​​​ ವೇತನ ವಾಪಸ್ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ

ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಕೇಳಿ ನೋಟಿಸ್​​ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರ್ ಅವರದ್ದೇ ತಪ್ಪೆಂದು ಹೇಳಿದ್ದಾರೆ.
Photo Credit : News Kannada

ಬೆಂಗಳೂರು:  ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಕೇಳಿ ನೋಟಿಸ್​​ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರ್ ಅವರದ್ದೇ ತಪ್ಪೆಂದು ಹೇಳಿದ್ದಾರೆ.

‘ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ’ ಎಂಬ ಮುಖ್ಯಮಂತ್ರಿಗಳ ಹೇಳಿಕೆಯನ್ನು ಮುಖ್ಯಮಂತ್ರಿ ಕಚೇರಿ ಟ್ವೀಟ್ ನಲ್ಲಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು