ಬೆಂಗಳೂರು: ಮುಂದಿನ ಚುನಾವಣೆಯಲ್ಲಿ 140 ಕ್ಷೇತ್ರಗಳಲ್ಲಿ ಗೆಲ್ಲಿಸಿಕೊಡುವ ಭರವಸೆ ನೀಡಿದ್ದೇನೆ

ಬೆಂಗಳೂರು: ಮುಂದಿನ ಚುನಾವಣೆಯಲ್ಲಿ 140 ಕ್ಷೇತ್ರಗಳಲ್ಲಿ ಗೆಲ್ಲಿಸಿಕೊಡುವ ಭರವಸೆಯನ್ನು ಬಿಜೆಪಿ ವರಿಷ್ಠರಿಗೆ ನೀಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣೆ ಸಮಿತಿಗೆ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಅಭಿನಂ ದನೆ ಸಲ್ಲಿಸಲು ಹೋಗಿದ್ದೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ , ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಜತೆ ಸುದೀರ್ಘ‌ವಾಗಿ ಚರ್ಚಿಸಿರುವೆ. ಈ ಸಂದರ್ಭದಲ್ಲಿ ಕರ್ನಾಟಕದ ರಾಜಕೀಯ ಪರಿಸ್ಥಿತಿಯನ್ನು ಅರಿಯುವ ಪ್ರಯತ್ನವನ್ನು ಅವರು ಮಾಡಿದರು ಎಂದು ಹೇಳಿದರು.

ನಾನು, ಮುಖ್ಯ ಮಂತ್ರಿ, ಸಚಿವರು ಎಲ್ಲರೂ ಸೇರಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಕಾಂಗ್ರೆಸ್‌ಗೆ ಅವಕಾಶ ಕೊಡದೆ ಬಿಜೆಪಿ ಯನ್ನು ಅಧಿಕಾರಕ್ಕೆ ತರುತ್ತೇವೆ ಎಂದು ತಿಳಿಸಿದರು.

ಮೋದಿ ಮಂಗಳೂರಿಗೆ ಬಂದಾಗ ಲಕ್ಷಾಂತರ ಜನ ಸೇರಿಸಿ ದೊಡ್ಡ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದ ಬಿಎಸ್‌ವೈ, ರಾಜ್ಯದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದೇವೆ. ಕರ್ನಾಟಕಕ್ಕೆ ಆಗಾಗ ಬರುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿರುವೆ ಅವರು ಒಪ್ಪಿದ್ದಾರೆ ಎಂದರು.

 

Gayathri SG

Recent Posts

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

7 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

8 mins ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

26 mins ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

36 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

43 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

56 mins ago