News Karnataka Kannada
Thursday, May 02 2024
ಬೆಂಗಳೂರು ನಗರ

ಎಲ್ಲಾ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ

Cong releases 1st list of 124 candidates, Siddaramaiah to contest from Varuna
Photo Credit : News Kannada

ಬೆಂಗಳೂರು, ಮೇ 31 : ಐದು ಗ್ಯಾರಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು.

ಅವರು ಇಂದು ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರೆಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು