ಬೆಂಗಳೂರು ನಗರ

KSRTC : 4,600ಕ್ಕೂ ಹೆಚ್ಚು ಹುದ್ದೆಗಳ ನೇರ ನೇಮಕಾತಿಗೆ ಮರು ಚಾಲನೆ ನೀಡುವಂತೆ ಮನವಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC)ಯಲ್ಲಿ ಖಾಲಿ ಇರುವ 726 ತಾಂತ್ರಿಕ ಸಹಾಯಕ, 200 ಕರಾಸಾ ಪೇದೆ ಹುದ್ದೆಗಳು ಮತ್ತು 3,745 ಚಾಲನಾ ಸಿಬ್ಬಂದಿ ಸೇರಿ ಒಟ್ಟು 4,600ಕ್ಕೂ ಹೆಚ್ಚು ಹುದ್ದೆಗಳ ನೇರ ನೇಮಕಾತಿಗೆ ಮರು ಚಾಲನೆ ನೀಡುವಂತೆ ಸರ್ಕಾರದ ಅನುಮತಿ ಕೋರಿ ಮನವಿ ಮಾಡಲಾಗಿದೆ.

ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಪ್ರಕಟಣೆ ಹೊರಡಿಸಿದ್ದು, ಪ್ರಸ್ತುತ ಕೋವಿಡ್-19 ಕಾರಣ KSRTCಯಲ್ಲಿ ಖಾಲಿ ಇರುವ 726 ತಾಂತ್ರಿಕ ಸಹಾಯಕ, 200 ಕರಾಸಾ ಪೇದೆ ಹುದ್ದೆಗಳು ಮತ್ತು 3,745 ಚಾಲನಾ ಸಿಬ್ಬಂದಿ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು. ಸದ್ಯ ಕೊರೊನಾ ಕಾರಣ ಈ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿತ್ತು. ಈಗ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲು ಸರ್ಕಾರದ ಅನುಮತಿ  ಮಾಡಲಾಗಿದೆ.

pic.twitter.com/IkJ0VgzrYr

— KSRTC (@KSRTC_Journeys)

Sneha Gowda

Recent Posts

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

8 mins ago

ಮೀನಾ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ  ಒದಗಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

20 mins ago

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

22 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

30 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

33 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

41 mins ago