ಕ್ರಿಸ್​ಮಸ್​ ಹಬ್ಬಕ್ಕೆ ಹೆಚ್ಚುವರಿ 1000 ಬಸ್ ವ್ಯವಸ್ಥೆ ಮಾಡಿದ ಕೆಎಸ್‌ಆರ್‌ಟಿಸಿ

ಬೆಂಗಳೂರು: ಕ್ರಿಸ್​ಮಸ್​ ಹಬ್ಬಕ್ಕೆ ಊರಿಗೆ ಹೋಗುವ ಜನರಿಗೆ ತೊಂದರೆ ಆಗಬಾರದೆಂದು ಹೆಚ್ಚುವರಿಯಾಗಿ 1000 ಬಸ್ ವ್ಯವಸ್ಥೆ ಮಾಡಿದ್ದು, ಡಿ. 22 ರಿಂದ ಡಿ.24 ರವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರ ರಾಜ್ಯಕ್ಕೆ ಹೆಚ್ಚುವರಿ ಬಸ್​ಗಳು ಕಾರ್ಯನಿರ್ವಹಿಸಲಿವೆ. ಡಿ 25 ರಂದು ರಾಜ್ಯದ ವಿವಿಧ ಕಡೆಗಳಿಂದ ಬೆಂಗಳೂರಿಗೆ ಬಸ್ ವ್ಯವಸ್ಥೆ ಹೆಚ್ಚು ಇದೆ.

ರಜೆ ಇರುವ ಹಿನ್ನಲೆಯಲ್ಲಿ ರಾಜ್ಯದ ಧಾರ್ಮಿಕ ಸ್ಥಳಗಳಾದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಗೋಕರ್ಣ, ಶಿರಸಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್​ಗಳು ಹೊರಡುತ್ತವೆ‌. ಬೇರೆ ರಾಜ್ಯಗಳಿಗೂ ಅಂದರೆ ತಮಿಳುನಾಡು ಕೇರಳಕ್ಕೆ ಹೊರಡುವವರಿಗೆ ವಿಶೇಷ ಬಸ್ ವ್ಯವಸ್ಥೆ ಇದೆ.

Gayathri SG

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

2 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

15 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

30 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

52 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago