News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೋವಿಡ್ ಪಾಸಿಟಿವ್ ದೃಢ

Pilot, Tharoor to be inducted in Congress Working Committee
Photo Credit : News Kannada

ಬೆಂಗಳೂರು: ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಖುದ್ದು ಅವರೇ ಮಾಹಿತಿ ನೀಡಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಪಡುವಂತೆ ವಿನಂತಿಸಿದ್ದಾರೆ.

ಸದ್ಯ ಅವರು ಹೋಂ ಐಸೋಲೇಷನ್ ಆಗಿದ್ದು, ಕೋವಿಡ್ ಗೈಡ್ ಲೈನ್ ಪಾಲಿಸುತ್ತಿರುವುದಾಗಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು