ದಕ್ಷಿಣ ಒಳನಾಡಿಗೆ ಎಲ್ಲೋ ಅಲರ್ಟ್‌ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಜೂನ್​ 8 ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಹಾಸನ, ಕೊಡಗು, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ತಾಳಿಕೋಟೆ, ಬೈಲಹೊಂಗಲ, ಬಸವನ ಬಾಗೇವಾಡಿ, ಶಿರಾಲಿ, ಮುನಿರಾಬಾದ್, ಬೀದರ್, ಕಾರವಾರ, ಸಿದ್ದಾಪುರ, ನಿಟ್ಟೂರು, ಸೇಡಂ, ನರಗುಂದದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ದಕ್ಷಿಣ ಒಳನಾಡಿನ ಕೆಲವೆಡೆ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಘುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.

Sneha Gowda

Recent Posts

ಇಂದು (ಏಪ್ರಿಲ್ 30) ಆಯುಷ್ಮಾನ್ ಭಾರತ್ ದಿನ ಆಚರಣೆ

ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು…

13 mins ago

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ ನಡೆದಿದೆ.

30 mins ago

ಇಂದು ಚಿನ್ನದ ಬೆಲೆ ಕೊಂಚ ಇಳಿಕೆ: ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

ಕಳೆದ ಒಂದು ವಾರದಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿಯುತ್ತಿದ್ದು, ಇಂದು ಚಿನ್ನದ ಬೆಲೆ ಕೊಂಚ ಕಡಿಮೆಯಾಗಿದ್ದು, ಪ್ರತಿ…

48 mins ago

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

9 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

9 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

9 hours ago