ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾ.25ರವರೆಗೆ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Gayathri SG

Recent Posts

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

2 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

14 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

33 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

43 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

58 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

1 hour ago