ಬೆಂಗಳೂರು: ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ಸ್ಪೀಕರ್ ಸ್ಥಾನಕ್ಕೆ ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹ್ಮದ್, ಶಾಸಕ ಅಜಯ್ ಸಿಂಗ್ ಉಪಸ್ಥಿತರಿದ್ದರು.
ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.