News Karnataka Kannada
Monday, April 29 2024
ಬೆಂಗಳೂರು ನಗರ

ಯುವಕನನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ಓರ್ವ ಯುವಕನನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.
Photo Credit : News Kannada

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ಓರ್ವ ಯುವಕನನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ಮೃತ ಯುವಕ ಯೋಗಿಶ್ (23ವರ್ಷ), ಬೈಕ್‌ ಸರ್ವೀಸ್‌ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಕೊಲೆ ಆರೋಪಿಗಳನ್ನು ಚೇತನ್, ರಂಗ, ಪವನ್ ಎಂದು ಗುರುತಿಸಲಾಗಿದೆ.

ಕಳೆದ ಮೂರು ದಿನಗಳ ಹಿಂದೆಯಷ್ಟೇ ನಡೆದ ದೇವರ ಉತ್ಸವದಲ್ಲಿ ಡಾನ್ಸ್‌ ಮಾಡುತ್ತಿದ್ದ ವೇಳೆ ಯೋಗೀಶ್‌ ಮೈ ತಾಕಿಸಿದ್ದಾನೆ. ಈ ವಿಚಾರಕ್ಕೆ ಯೋಗೀಶ್‌ ಮತ್ತು ಆರೋಪಿಗಳ ನಡುವೆ ಗಲಾಟೆ ನಡೆದು ವಿಕೋಪಕ್ಕೆ ತಿರುಗಿದೆ. ನಂತರ ಚೇತನ್, ರಂಗ, ಪವನ್ ಸೇರಿ ಕೊಲೆ ಮಾಡಿ, ಎಸ್ಕೇಪ್‌ ಆಗಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು