ಬಿಜೆಪಿ ಸೋಲಿಗೆ ನಳಿನ್ ಕುಮಾರ್ ಕಟೀಲ್ ತಲೆದಂಡ? ರಾಜೀನಾಮೆ ನೀಡುವ ಸಾಧ್ಯತೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎದುರು ಬಿಜೆಪಿ ಮಕಾಡೆ ಮಲಗಿದೆ. ಈ ಸೋಲಿನ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಬಿಜೆಪಿಯ ವರಿಷ್ಠರನ್ನು ಭೇಟಿಯಾಗಿ ತನ್ನ ರಾಜೀನಾಮೆಯನ್ನು ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಸಂಪೂರ್ಣವಾಗಿ ವಿಫಲವಾಗಿದ್ದರಿಂದ ರಾಜೀನಾಮೆ ಅನಿವಾರ್ಯವಾಗಿದೆ. ಈ ಹಿಂದೆಯೂ ಸೋಲಿನ ಹೊಣೆ ಹೊತ್ತು ಹಲವು ನಾಯಕರು ರಾಜೀನಾಮೆ ನೀಡಿದ ಉದಾಹರಣೆಯಿದೆ. ಈ ಹಿನ್ನೆಲೆಯಲ್ಲಿ ನಳಿನ್ ಕೂಡ ರಾಜೀನಾಮೆ ನೀಡಬಹುದು ಎನ್ನುವ ಚರ್ಚೆ ಶುರುವಾಗಿದೆ.

Umesha HS

Recent Posts

ಜಮ್ಮು & ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಕ್ಷೇತ್ರದ ಮತದಾನ ಮುಂದೂಡಿಕೆ

ಲೋಕಸಭಾ ಚುನಾವಣೆ ಯ ಎರಡು ಹಂತದ ಮತದಾನ ಈಗಾಗಲೇ ಮುಗಿದಿದೆ. ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಈ…

6 hours ago

ಮೇ 01 ರಂದು ಕರ್ನಾಟಕಕ್ಕೆ ಅಮಿತ್​ ಶಾ ಎಂಟ್ರಿ

ಲೋಕಸಭಾ ಚುನಾವಣಾ ಹಿನ್ನಲೆ ಮೊದಲ ಹಂತದ ಮತದಾನ ಈಗಾಗಲೇ ಮುಗಿದಿದ್ದು ಇದೀಗ 2ನೇ ಹಂತದ ಚುನಾವಣೆ ಪ್ರಚಾರ ಭರ್ಜರಿಯಾಗಿ ಸಾಗುತ್ತಿದೆ.ಪ್ರಧಾನಿ…

6 hours ago

ಆಂಪಿಯರ್ ಎಲೆಕ್ಟ್ರಿಕ್ ಕಂಪೆನಿ ಬಿಡುಗಡೆ ಮಾಡುತ್ತಿದೆ ನೆಕ್ಸಸ್ ಇವಿ ಸ್ಕೂಟರ್

ಗ್ರೀವ್ ಕಾಟನ್ ಮಾಲೀಕತ್ವದ ಆಂಪಿಯರ್ ಎಲೆಕ್ಟ್ರಿಕ್ ಕಂಪನಿ ತನ್ನ ಹೊಚ್ಚ ಹೊಸ ನೆಕ್ಸಸ್ ಇವಿ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ…

6 hours ago

ಜೆಡಿಎಸ್ ತೊರೆದ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಠಾಣ, ನಿಜಾಂಪುರ, ಕೊಳಾರ(ಕೆ), ಗೋರನಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಜೆಡಿಎಸ್ ಮುಖಂಡರು ಪಕ್ಷ…

7 hours ago

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೈವೋಲ್ಟೇಜ್ ಕ್ಷೇತ್ರ ಅಫಜಲಪುರಕ್ಕೆ ಆಗಮನ

ಜಿಲ್ಲೆಯ ಬಿಜೆಪಿ ಲೋಕಸಭಾ ಅಭ್ಯರ್ಥಿ ಉಮೇಶ ಜಾಧವ್ ಅವರ ಪ್ರಚಾರ ನಿಮಿತ್ಯ ಜಿಲ್ಲೆಯ ಹೈವೊಲ್ಟೇಜ್ ಕ್ಷೇತ್ರ ಅಫಜಲಪುರ ಪಟ್ಟಣದಲ್ಲಿ ಬಿಜೆಪಿ…

7 hours ago

ಲೋಕಸಭಾ ಚುನಾವಣೆ : ಕಾಂಗ್ರೆಸ್​ ಹೊಸ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆಗೆ ಹಿನ್ನಲೆ ಸಂಬಂಧಿಸಿದಂತೆ ಇಂದು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷದ…

7 hours ago