ಬೆಂಗಳೂರು ನಗರ

ಇನ್ಮುಂದೆ ನಮ್ಮ ಮೆಟ್ರೋದಲ್ಲಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದರೆ 10,000 ರೂ. ದಂಡ

ಬೆಂಗಳೂರು: ಬೆಂಗಳೂರು ಮೆಟ್ರೋದಲ್ಲಿ ಮಹಿಳೆಯರಿಗೆ ಸಾಲು ಸಾಲು ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣ ಹೆಚ್ಚಾಗುತ್ತಿದ್ದು, ಇದೀಗ ಬಿಎಂಆರ್​ಸಿಎಲ್ ಕಡಿವಾಣ ಹಾಕಲು ಮುಂದಾಗಿದೆ. ಇನ್ಮುಂದೆ ನಮ್ಮ ಮೆಟ್ರೋದಲ್ಲಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ್ರೆ ಭಾರೀ ದಂಡ ಕಟ್ಬೇಕು. ದಂಡ ಪರಿಷ್ಕರಣೆ ಮಾಡಿ ಬಿಎಂಆರ್​ಸಿಎಲ್ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ದಂಡ ಪರಿಷ್ಕರಣೆ ಮಾಡಲಾಗಿದೆ.

ಇನ್ನು ಮುಂದೆ ಮಹಿಳೆಯರ ಮೇಲೆ ಅನುಚಿತ ವರ್ತನೆ ತೋರಿದ್ರೆ 500 ಅಲ್ಲ ಬರೋಬ್ಬರಿ 10,000 ದಂಡ ಕಟ್ಬೇಕು. ಈ ಮೊದಲು ಅನುಚಿತ ವರ್ತನೆ ತೋರಿದ್ರೆ ಮೆಟ್ರೋ ಆಕ್ಟ್ ಪ್ರಕಾರ 500 ರೂಪಾಯಿ ದಂಡ ಹಾಕಲಾಗ್ತಿತ್ತು. ಇದೀಗ ದಂಡದ ಮೊತ್ತವನ್ನು 10 ಸಾವಿರಕ್ಕೆ ಏರಿಕೆ ಮಾಡಲಾಗಿದೆ.

Gayathri SG

Recent Posts

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

7 seconds ago

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಆಚರಣೆ

“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…

5 mins ago

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

14 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೋ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

24 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

25 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

48 mins ago