ವಿಧಾನ ಸೌಧ ಭದ್ರತೆಗೆ ನೂತನ ತಂತ್ರಜ್ಞಾನ: ಸ್ಪೀಕರ್‌

ಬೆಂಗಳೂರು: ವಿಧಾನಸೌಧಕ್ಕೆ ನೂತನ ತಂತ್ರಜ್ಞಾನದಲ್ಲಿ ಭದ್ರತೆ ಕಲ್ಪಿಸಲು ಸೂಚನೆ ನೀಡಲಾಗಿದೆ ಎಂದು ಸ್ಪೀಕರ್‌ ಯು.ಟಿ. ಖಾದರ್‌ ಹೇಳಿದರು. ಭವಿಷ್ಯದಲ್ಲಿ ಶಾಸಕರು, ಸಚಿವರು ಮತ್ತು ಮಾಧ್ಯಮದವರು ಭದ್ರತಾ ಸಿಬ್ಬಂದಿಗೆ ತಮ್ಮ ಗುರುತಿನ ಚೀಟಿ ತೋರಿಸಿ ವಿಧಾನಸೌಧದ ಒಳ ಬರಬೇಕು. ಭದ್ರತಾ ಸಿಬ್ಬಂದಿ ಜೊತೆ ಸಹಕರಿಸಬೇಕು. ಯಾರೂ ಈ ವಿಷಯವನ್ನು ಪ್ರತಿಷ್ಠೆಯ ಪ್ರಶ್ನೆಯನ್ನಾಗಿ ಮಾಡಿಕೊಳ್ಳಬಾರದು ಎಂದರು.

ವಿಧಾನಸಭೆಯ ಪ್ರವೇಶಿಸಿದ್ದ ಅಪರಿಚಿತ ವ್ಯಕ್ತಿಯನ್ನು ಪತ್ತೆ ಹಚ್ಚಿ ವಿಧಾನಸೌಧ ಪೊಲೀಸ್ ಠಾಣೆಗೆ ಒಪ್ಪಿಸಿದ್ದು, ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ ಎಂದು ಸದನಕ್ಕೆ ಸ್ಪೀಕರ್ ಯು ಟಿ ಖಾದರ್ ಮಾಹಿತಿ ನೀಡಿದರು.

ಜೆಡಿಎಸ್ ಶಾಸಕಿ ಕರೆಮ್ಮ ಅವರಿಗೆ ಮೀಸಲಾದ ಸ್ಥಾನದಲ್ಲಿ ಕುಳಿತಿದ್ದ ಅಪರಿಚಿತ ವ್ಯಕ್ತಿಯನ್ನು ಪತ್ತೆ ಹಚ್ಚಿಈಗಾಗಲೇ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪೀಕರ್‌ ಸ್ಪಷ್ಟಪಡಿಸಿದರು.

Sneha Gowda

Recent Posts

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…

12 mins ago

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

31 mins ago

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

57 mins ago

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ…

1 hour ago

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

1 hour ago

ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಸಕ್ಸಸ್

ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…

1 hour ago