ಇಂದು (ಮೇ 8) ಸಂಜೆ 6ಗಂಟೆಯಿಂದ ಬಹಿರಂಗ ಪ್ರಚಾರ ಅಂತ್ಯ

ಬೆಂಗಳೂರು: ಇಂದು (ಮೇ.8) ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಈ ಸಂಬಂಧ ಸಂಜೆ 5ರ ಬಳಿಕ ಸಭೆ, ಸಮಾರಂಭ, ಉತ್ಸವ, ರ‍್ಯಾಲಿ ಮತ್ತು ಧ್ವನಿ ವರ್ಧಕಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ಕ್ಷೇತ್ರದಲ್ಲಿ ಅಭ್ಯರ್ಥಿ ಹೊರತುಪಡಿಸಿ ಬೇರೆ ನಾಯಕರು ಬರುವಂತಿಲ್ಲ. ಆದರೆ ಮನೆ ಮನೆಗೆ ತೆರಳಿ ಅಭ್ಯರ್ಥಿ ಸೇರಿ 6 ಜನರು ಮಾತ್ರ ಪ್ರಚಾರ ಮಾಡಲು ಅವಕಾಶವಿದೆ.

ಸಿಗುವುದಿಲ್ಲ ಎಣ್ಣೆ: ಇಂದು ಸಂಜೆ 6 ಗಂಟೆಯಿಂದ ಇನ್ನು ಮೂರು ದಿನ ರಾಜ್ಯದಲ್ಲಿ ಮದ್ಯ ಸಿಗುವುದಿಲ್ಲ. ಇಂದು ಸಂಜೆ 6 ಗಂಟೆಯಿಂದ ಮೇ 11 ರ ಬೆಳಗ್ಗೆ 6 ಗಂಟೆಯವರೆಗೂ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ಮತ ಎಣಿಕೆಗೂ ಸಮಸ್ಯೆಯಾಗದಂತೆ ಮೇ 13 ರ ಬೆಳಗ್ಗೆ 6 ಗಂಟೆಯಿಂದ ಮೇ.14 ರ ಬೆಳ್ಳಗ್ಗೆ 6 ಗಂಟೆವರೆಗೂ ಮದ್ಯ ನಿರ್ಬಂಧಿಸಲಾಗಿದೆ. ಇದರಿಂದ ಇಂದು ಮದ್ಯದಂಗಡಿಗಳಲ್ಲಿ ಭರ್ಜರಿ ವ್ಯಾಪಾರ ವಹಿವಾಟು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಮದ್ಯದ ಬೆಲೆಯು ದುಪ್ಪಟ್ಟಾಗಿದ್ದು, ಬೀಯರ್ ಬೆಲೆಯು ಶೇ 15 ರಿಂದ ಶೇ 20 ರಷ್ಟು ಏರಿಕೆಯಾಗಿದೆ.

Umesha HS

Recent Posts

ಬಿಜೆಪಿ ಸೋಲಿಸಿ ಕಾಂಗ್ರೆಸ್ ಗೆಲ್ಲಿಸಿ : ಧನರಾಜ ತಾಳಂಪಲ್ಲಿ

'ಸಂವಿಧಾನ ಬದಲಿಸಲು ನಿರ್ಧರಿಸಿದ ಬಿಜೆಪಿಯನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿ, ಜನಪರವಾಗಿ ಕೆಲಸ ಮಾಡುವ ಇಚ್ಛೆ ಹೊಂದಿರುವ ಕಾಂಗ್ರೆಸ್‌…

11 mins ago

ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲಿಯೇ ಬೈಕ್ ಸವಾರ ಸಾವು

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಬಳಿ…

21 mins ago

ಈ ರೀತಿ ವಿಡಿಯೋಗಳು ಇದ್ದಾಗ ಬ್ಲರ್ ಮಾಡಬೇಕಿತ್ತು: ನಿಖಿಲ್​ ಕುಮಾರಸ್ವಾಮಿ

ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧಿಸಿದಂತೆ ಜೆಡಿಎಸ್ ಯುವ​ ನಾಯಕ ನಿಖಿಲ್​ ಕುಮಾರಸ್ವಾಮಿ ಮಾತನಾಡಿದ್ದು,  ಒಂದೇ ಒಂದು ಬಹಳ ದುಃಖ ತಂದಿದೆ.…

32 mins ago

ಬೀದರ್‌ನಲ್ಲಿ ಮಕ್ಕಳಸ್ನೇಹಿ ಕಲಿಕಾ ಕೇಂದ್ರ ಉದ್ಘಾಟನೆ

ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ಉದ್ದೇಶದಿಂದ ಹಾಲಹಳ್ಳಿ ಗ್ರಾಮದಲ್ಲಿ ಮಕ್ಕಳ ಸ್ನೇಹಿ ಕಲಿಕಾಕೇಂದ್ರಗಳನ್ನು ತೆರೆಯಲಾಗುತ್ತಿದೆ' ಎಂದು ವಾಣಿಜ್ಯ ತೆರಿಗೆ ಇಲಾಖೆಯ…

32 mins ago

ನೇಹಾ ಹತ್ಯೆ ಆರೋಪಿಗೆ ಗಲ್ಲು ವಿಧಿಸಿ : ಸಹಿ ಸಂಗ್ರಹ ಅಭಿಯಾನ

'ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಮಾಡಿದ ಆರೋಪಿ ಫಯಾಜ್‍ಗೆ ಗಲ್ಲು ಶಿಕ್ಷೆ ನೀಡುವಂತೆ' ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ…

42 mins ago

ಈ ಸಲ ಖೂಬಾ ಸೋಲು ಖಚಿತ: ಬಿಜೆಪಿ ಸದಸ್ಯ ಪದ್ಮಾಕರ ಪಾಟೀಲ

ಕೇಂದ್ರ ಸಚಿವ ಭಗವಂತ ಖೂಬಾ ಅವರು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಏನೂ ಮಾಡಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ…

58 mins ago