News Karnataka Kannada
Friday, May 17 2024
ಬೆಂಗಳೂರು ನಗರ

ಭಾರತದ ಭಾಗವಾಗಲಿದೆ ಪಾಕಿಸ್ತಾನ- ಕೆಎಸ್ ಈಶ್ವರಪ್ಪ

Pakistan will be a part of India: KS Eshwarappa
Photo Credit : News Kannada

ಬೆಂಗಳೂರು: ಭಾರತ ವಿಭಜನೆ ಖಂಡಿಸಿ ಸೋಮವಾರ ಸಂಜೆ ಅಶೋಕ ವೃತ್ತದಲ್ಲಿ ಬಿಜೆಪಿ ಪಂಜಿನ ಮೆರವಣಿಗೆ ಹಮ್ಮಿಕೊಂಡಿತ್ತು. ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ, ಕಾಂಗ್ರೆಸ್ ಪಕ್ಷವು ರಾಜಕೀಯ ಅಧಿಕಾರಕ್ಕಾಗಿ ದೇಶವನ್ನು ಎರಡು ಭಾಗ ಮಾಡಿದೆ. ಆದರೆ, ಮುಂಬರುವ ದಿನಗಳಲ್ಲಿ ಪಾಕಿಸ್ತಾನ ಭಾರತದ ಭಾಗವಾಗಲಿದೆ ಎಂದು ಹೇಳಿದರು.

ಪಾಕಿಸ್ತಾನದ ಜನರು ತಮ್ಮ ಜೀವನದ ಕೆಟ್ಟ ಹಂತವನ್ನು ಎದುರಿಸುತ್ತಿದ್ದಾರೆ. ಅವರಿಗೆ ಪಾಕಿಸ್ತಾನದ ಮುಖ್ಯಸ್ಥನಾಗಿ ನರೇಂದ್ರ ಮೋದಿ ಬೇಕು. ಹಾಗಾಗಿ ಅದು ಭಾರತದ ಭಾಗವಾಗುತ್ತದೆ ಎಂದರು.

ದೇಶದಲ್ಲಿ ದ್ವೇಷ ಇರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ದೂರಿದ ಅವರು, ‘ಕಾಂಗ್ರೆಸ್ ದೇಶವನ್ನು ವಿಭಜಿಸಿದೆ. ಹೀಗಾಗಿ, ಕಾಂಗ್ರೆಸ್ ನಾಯಕರು ದೇಶದ ಜನರ ಕ್ಷಮೆಯಾಚಿಸಬೇಕು. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಇರುವುದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಆರೋಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು