ಬೆಂಗಳೂರು ನಗರ

‘ಪೆನ್ ಡ್ರೈವ್ ಬ್ರದರ್’: ಇದೀಗ ಎಚ್‌ ಡಿಕೆ ವಿರುದ್ಧ ಮತ್ತೊಂದು ಪೋಸ್ಟರ್‌

ಬೆಂಗಳೂರು: ಎಚ್‌.ಡಿ ಕುಮಾರಸ್ವಾಮಿ ವರ್ಸಸ್‌ ಕಾಂಗ್ರೆಸ್‌ ವಾರ್‌ ಜೋರಾಗಿದೆ. ಇದೀಗ ಪೋಸ್ಟರ್‌ ವಾರ್‌ ನ ಮುಂದುವರಿದ ಭಾಗವಾಗಿ ಕರೆಂಟ್ ಕಳ್ಳ ಖ್ಯಾತಿಯ ಹೆಚ್‌ಡಿಕೆ ನಿರ್ಮಾಣದ ʼಪೆನ್ ಡ್ರೈವ್ ಬ್ರದರ್ʼ ಚಿತ್ರ ಬಿಡುಗಡೆಯಾಲಿದೆ ಎಂಬ ಪೋಸ್ಟರ್‌ ಅಂಟಿಸಲಾಗಿದೆ.

ನಗರದ ಶೇಷಾದ್ರಿಪುರ ರಸ್ತೆ, ರಾಜಾಜಿನಗರ, ಶಿವಾನಂದ ಸರ್ಕಲ್ ಸೇರಿದಂತೆ ವಿವಿಧೆಡೆ ಪೋಸ್ಟರ್ ಅಂಟಿಸಲಾಗಿದೆ. ಈ ಪೋಸ್ಟರ್‌ ಅನ್ನು ಅಂಟಿಸಿದವರು ಯಾರು ಎನ್ನುವುದು ತಿಳಿದು ಬಂದಿಲ್ಲ. ಕರೆಂಟ್ ಕಳ್ಳ ಖ್ಯಾತಿಯ ಹೆಚ್‌ಡಿಕೆ ನಿರ್ಮಾಣದ ಚಿತ್ರ ‘ಪೆನ್ ಡ್ರೈವ್ ಬ್ರದರ್’. ಪ್ರಾಮಾಣಿಕ ಕರೆಂಟ್ ಕಳ್ಳ ಖ್ಯಾತಿಯ ನಿರ್ದೇಶನ. ರಾಧಾ, ಕುಮಾರ, ಬ್ಲೂ ಬಾಯ್ಸ್ ಚಿತ್ರ ಮಂದಿರಗಳಲ್ಲಿ ಬಿಡುಗಡೆ. ಬರೀ ಟೀಸರ್‌ಗೆ ಇಷ್ಟೊಂದು ಟೆನ್ಶನ್ ಆದ್ರೆ ಹೇಗೆ? ಸಿನಿಮಾ ಇನ್ನೂ ಬಾಕಿಯಿದೆ. ಚಿತ್ರದ ನಿರ್ಮಾಣದ ವೆಚ್ಚ 68,000 ರೂಪಾಯಿ ದಂಡ ಎಂದು ವ್ಯಂಗ್ಯ ಮಾಡಲಾಗಿದೆ.

Gayathri SG

Recent Posts

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

33 seconds ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

5 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

20 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

42 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

44 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

1 hour ago