News Karnataka Kannada
Sunday, May 05 2024
ಬೆಂಗಳೂರು ನಗರ

ಕೈ ಎರಡನೇ ಪಟ್ಟಿ ಬಿಡುಗಡೆ: ಉಡುಪಿಗೆ ಪ್ರಸಾದ್‌ರಾಜ್ ಕಾಂಚನ್ ಅಭ್ಯರ್ಥಿ

The Congress party is opposing reservation out of desperation.
Photo Credit : Wikipedia

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇದ್ದು, ಬಾಕಿ 58 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ ಪಟ್ಟಿ ಪ್ರಕಟವಾದ ನಂತರವೇ ಬಿಡುಗಡೆ ಮಾಡಲು ಹೈಕಮಾಂಡ್‌ ತೀರ್ಮಾನಿಸಿದೆ.

ಇಂದು ಹೊಸದಿಲ್ಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯದ ಮುಖಂಡರಾದ ಸಿದ್ದರಾಮಯ್ಯ, ಜಿ. ಪರಮೇಶ್ವರ, ಹರಿಪ್ರಸಾದ್‌ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಸೇರಿ ಉಪಾಹಾರ ಸೇವಿಸಿ ನಂತರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಕಳೆದ ಮೂರು ದಿನಗಳಿಂದ ಸಭೆಗಳ ಮೇಲೆ ಸಭೆಯನ್ನು ನಡೆಸಿದ್ದ ಕಾಂಗ್ರೆಸ್‌ ಮುಖಂಡರು ಕೊನೆಗೂ 42 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದಾರೆ.

ಪ್ರಮುಖ ಅಭ್ಯರ್ಥಿಗಳು

ಬಾಬು ರಾವ್ ಚಿಂಚನಸೂರ್‌ಗೆ ಟಿಕೆಟ್
ಕಲಘಟಗಿ – ಸಂತೋಷ್ ಲಾಡ್
ವಿನಯ್ ಕುಲಕರ್ಣಿ- ಧಾರವಾಡ
ತೀರ್ಥಹಳ್ಳಿ ‌- ಕಿಮ್ಮನೆ ರತ್ನಾಕರ್
ಗುಬ್ಬಿ- ಶ್ರೀನಿವಾಸ್
ಬದಾಮಿ- ಚಿಮ್ಮನಕಟ್ಟಿ
ಹೊಳಲ್ಕೆರೆ – ಎಚ್.ಆಂಜನೇಯ
ಮಡಕೇರಿ- ಡಾ.ಮಂಥರ್ ಗೌಡ
ಯಶವಂತಪುರ – ಬಾಲರಾಜ್ ಗೌಡ
ಮಹಾಲಕ್ಷ್ಮಿ ಲೇಔಟ್ – ಕೇಶವಮೂರ್ತಿ
ಪದ್ಮನಾಭನಗರ – ರಘುನಾಥ್ ನಾಯ್ಡು
ಯಲಹಂಕ – ಕೇಶವ ರಾಜಣ್ಣ

ಎರಡನೇ ಪಟ್ಟಿಯಲ್ಲಿರುವ ಅಭ್ಯರ್ಥಿಗಳು

1. ನಿಪ್ಪಾಣಿ- ಕಾಕಾಸಾಹೇಬ್‌ ಪಾಟೀಲ್
2. ಗೋಕಾಕ್‌- ಮಹಂತೇಶ್‌ ಕಡಾಡಿ
3. ಕಿತ್ತೂರು- ಬಾಬಾಸಾಹೇಬ್‌ ಬಿ.ಪಾಟೀಲ್
4. ಸೌದತ್ತಿ ಯಲ್ಲಮ್ಮ- ವಿಶ್ವಾಸ್‌ ವಸಂತ್‌ ವೈದ್ಯ
5. ಮುಧೋಳ (ಎಸ್‌ಸಿ)- ರಾಮಪ್ಪ ಬಾಲಪ್ಪ ತಿಮ್ಮಾಪುರ
6. ಬೀಳಗಿ- ಜೆ.ಟಿ. ಪಾಟೀಲ್
7.ಬದಾಮಿ- ಭೀಮಸೇನ್‌ ಬಿ. ಚಿಮ್ಮನಕಟ್ಟಿ
8. ಬಾಗಲಕೋಟೆ – ಹುಲ್ಲಪ್ಪ ವೈ. ಮೇಟಿ
15.ಬಸವಕಲ್ಯಾಣ-ವಿಜಯ್ ಧರಮ್ ಸಿಂಗ್
16.ಗಂಗಾವತಿ-ಇಕ್ಬಾಲ್ ಅನ್ಸಾರಿ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು