News Karnataka Kannada
Saturday, April 13 2024
Cricket
ಬೆಂಗಳೂರು ನಗರ

ಅನಿವಾಸಿ ಕನ್ನಡಿಗರ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಚರ್ಚಿಸಲು “ಎನ್.ಆರ್.ಐ ದಿನ” ಘೋಷಣೆಗೆ ಆಗ್ರಹ

ಅನಿವಾಸಿ ಕನ್ನಡಿಗರು ಎದುರಿಸುವ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ ರಾಜ್ಯ ವಿಧಾನಸಭೆಯ ಅಧಿವೇಶನದಲ್ಲಿ ಅವಕಾಶ ಕಲ್ಪಿಸಿ ಕೊಡಿ, ಮತ್ತು ಅನಿವಾಸಿಗರಿಗಾಗಿ ಫೆ.21ರಂದು "ಎನ್.ಆರ್.ಐ ದಿನ" ಎಂದು ಘೋಷಿಸಿ ಎಂದು ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರು ಡಾ. ಆರತಿ ಕೃಷ್ಣ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರು ಯು.ಟಿ ಖಾದರ್ ಫರೀದ್ ಅವರಲ್ಲಿ ಕೇಳಿಕೊಂಡಿದ್ದಾರೆ.
Photo Credit : News Kannada

ಬೆಂಗಳೂರು: ಅನಿವಾಸಿ ಕನ್ನಡಿಗರು ಎದುರಿಸುವ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ ರಾಜ್ಯ ವಿಧಾನಸಭೆಯ ಅಧಿವೇಶನದಲ್ಲಿ ಅವಕಾಶ ಕಲ್ಪಿಸಿ ಕೊಡಿ, ಮತ್ತು ಅನಿವಾಸಿಗರಿಗಾಗಿ ಫೆ.21ರಂದು “ಎನ್.ಆರ್.ಐ ದಿನ” ಎಂದು ಘೋಷಿಸಿ ಎಂದು ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರು ಡಾ. ಆರತಿ ಕೃಷ್ಣ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರು ಯು.ಟಿ ಖಾದರ್ ಫರೀದ್ ಅವರಲ್ಲಿ ಕೇಳಿಕೊಂಡಿದ್ದಾರೆ.

ಅನಿವಾಸಿಗರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸುವಂತೆ ಮತ್ತು ಐವತ್ತು (50) ಅನಿವಾಸಿ ಕನ್ನಡಿಗರು ಗ್ಯಾಲರಿಯಲ್ಲಿ ಅಧಿವೇಶನವನ್ನು ವೀಕ್ಷಿಸಲು ಅನುಮತಿ ಹಾಗೂ ಪಾಸ್ ಗಳನ್ನು ವಿತರಿಸಲು ಕೋರಿದ್ದಾರೆ.

ಅನಿವಾಸಿ ಭಾರತೀಯ ಸಮಿತಿ, ಕರ್ನಾಟಕ ಕಚೇರಿಯು 2008ರಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸ್ಥಾಪನೆಯಾಗಿದೆ. ಸಂಪುಟ ದರ್ಜೆ ಸ್ಥಾನಮಾನದ ಉಪಾಧ್ಯಕ್ಷರನ್ನು ಸಮಿತಿಯ ಕಾರ್ಯಗಳನ್ನು ನೋಡಿಕೊಳ್ಳಲು ಸರ್ಕಾರದಿಂದ ದಿನಾಂಕ 17.10.2023ರಂದು ನಾಮನಿರ್ದೇಶನ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು