“ಗೃಹಜ್ಯೋತಿ” ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭ: ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದ ಎಲ್ಲ ಮನೆಗಳಿಗೆ 200 ಯುನಿಟ್​​ ವರೆಗೆ ಉಚಿತ ವಿದ್ಯುತ್ ನೀಡುವ “ಗೃಹಜ್ಯೋತಿ” ಯೋಜನೆ ಸೌಲಭ್ಯ ಪಡೆಯಲು ನೋಂದಣಿ ಪ್ರಕ್ರಿಯೆ ಭಾನುವಾರ (ಜೂ.18) ರಂದು ಆರಂಭವಾಗಿದ್ದು, ಮೊದಲ ದಿನ 55,000 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.

ಗೃಹಜ್ಯೋತಿ ನೋಂದಣಿ ಪ್ರಕ್ರಿಯೆಗೆ ಸರ್ಕಾರ (Karnataka Government) ಅವಕಾಶ ಕಲ್ಪಿಸಿದ ಬೆನ್ನಲ್ಲೇ ಗ್ರಾಹಕರು ನೋಂದಣಿಗೆ ಮುಗಿಬಿದ್ದ ಕಾರಣ ಕೆಲ ಕಾಲ ಸರ್ವರ್ ಸಮಸ್ಯೆ ಎದುರಾಗಿತ್ತು. ಆಗಿಂದಾಗ್ಗೆ ಸರ್ವರ್ ಸಮಸ್ಯೆಯನ್ನು ತಾಂತ್ರಿಕ ಸಿಬ್ಬಂದಿ ನಿಭಾಯಿಸಿದರು. ಅತಿ ಹೆಚ್ಚು ಅರ್ಜಿಗಳು ಬೆಸ್ಕಾಂ ವ್ಯಾಪ್ತಿಯಲ್ಲಿ ಬಂದಿವೆ.

ನೋಂದಣಿ ಪ್ರಕ್ರಿಯೆ ರಾಜ್ಯದ ಎಲ್ಲಾ ಕರ್ನಾಟಕ ಒನ್, ಗ್ರಾಮ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆರಂಭವಾಗಿದ್ದು, ಭಾನುವಾರ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 55000 ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಈ ಮೂಲಕ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Sneha Gowda

Recent Posts

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

12 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

23 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

8 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

9 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

9 hours ago