ಐಪಿಎಸ್‌ ಅಧಿಕಾರಿ ರೂಪ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ರೋಹಿಣಿ ಸಿಂಧೂರಿ

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ರೂಪ ಮೌದ್ಗಿಲ್‌ ನಡುವಿನ ಕದನ ಇದೀಗ ಕೋರ್ಟ್‌ ಮೆಟ್ಟಿಲೇರಿದೆ. ರೂಪಾ ಅವರು ತಮ್ಮ ವಿಚಾರ ಪ್ರಸ್ತಾಪ ಮಾಡದಂತೆ ಸಿಂಧೂರಿ ಬೆಂಗಳೂರು ಸಿವಿಲ್‌ ಕೋರ್ಟ್‌ಗೆ ನಿರ್ಭಂಧಕಾಜ್ಞೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಜಾಲತಾಣ ಮೂಲಕ ರೂಪಾ ನನ್ನ ತೇಜೋವಧೆ ಮಾಡಿದ್ದಾರೆ ಎಂದು ಸಿಂಧೂರಿ ಅರ್ಜಿಯಲ್ಲಿ ವಿವರಿಸಿದ್ದಾರೆ.

ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ವ್ಯವಸ್ಥಾಪಕ ನಿರ್ದೇಶಕಿಯಾಗಿ ಸೇವೆ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪ ಮೌದ್ಗಿಲ್ ಮತ್ತು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರಾಗಿ ಸೇವೆ ಸಲ್ಲಿಸಿದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮಂಗಳವಾರ ಕರ್ನಾಟಕ ಸರ್ಕಾರ ವರ್ಗಾವಣೆ ಮಾಡಿದ್ದನ್ನು ಗಮನಿಸಬಹುದು.

Umesha HS

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

7 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

30 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago