ಬೆಂಗಳೂರು: ಮೇ 29ರಿಂದ ರಾಜ್ಯದಲ್ಲಿ ಸರ್ಕಾರಿ, ಪ್ರೌಢಶಾಲೆಗಳು ಪುನಾರಂಭ ಆಗಲಿದೆ. ಮಳೆಗಾಲವೂ ಇದೇ ವೇಳೆ ಆರಂಭಗೊಳ್ಳುವ ಸಾಧ್ಯತೆ ಇರುವ ಕಾರಣ ಅಲರ್ಟ್ ಆಗಿರುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ. ಮೇ 29ರಿಂದ ರಾಜ್ಯದಲ್ಲಿ ಸರ್ಕಾರಿ, ಪ್ರೌಢಶಾಲೆ ಪುನಾರಂಭಗೊಳ್ಳಲಿವೆ. ಈ ನಿಟ್ಟಿನಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
ಅಲ್ಲದೆ ಶಾಲಾ ಕೊಠಡಿ, ಶೌಚಾಲಯ, ಕಾಂಪೌಂಡ್ ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲನೆ ನಡೆಸಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಉಪನಿರ್ದೇಶಕರ ಗಮನಕ್ಕೆ ತಂದು ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಹಿ ತಿಂಡಿ ವಿತರಿಸಬೇಕು ಎಂದು ಸೂಚಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…
ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…
'ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…
ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…
ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…
ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…