ಬೆಂಗಳೂರು: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 12.30ಕ್ಕೆ ರಾಜ್ಯದ ಸಿಎಂ ಆಗಿ ಎರಡನೇ ಬಾರಿ ಸಿದ್ದರಾಮಯ್ಯ ಹಾಗೂ ಮೊದಲ ಬಾರಿ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…
ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…
ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…
ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…
ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…
ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…