ಬೆಂಗಳೂರು ನಗರ

ರೂಪ ವಿರುದ್ಧ ಸಿಎಸ್‌ಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ ಸಿಂಧೂರಿ

ಬೆಂಗಳೂರು: ತಮ್ಮ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ ಐಪಿಎಸ್‌ ಅಧಿಕಾರಿ ರೂಪ ಅವರ ಬಗ್ಗೆ ಕ್ರಮ ಕೈಗೊಳ್ಳುವಂತೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ 3 ಪುಟಗಳ ದೂರು ಸಲ್ಲಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ವಿವರ ನೀಡಿರುವ ಅವರು ಸರ್ಕಾರಿ ಅಧಿಕಾರಿಗಳಿಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಲು ಕೆಲ ನಿಯಮಗಳಿವೆ. ಆದರೆ ರೂಪ ಅವರು ನನ್ನ ಬಗ್ಗೆ ಸಮಾಜಿಕ ಜಾಲತಾಣದಲ್ಲಿ 20 ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ. ಅವರು ತಮ್ಮ ಕಾರ್ಯವ್ಯಾಪ್ತಿ ಹೊರತು ಪಡಿಸಿ ಹೇಳಿಕೆ ನೀಡುತ್ತಿರುವುದು ಅಕ್ಷ್ಯಮ್ಯ ಎಂದು ತಿಳಿಸಿದ್ದಾರೆ.

Umesha HS

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

15 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

38 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

54 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago