News Karnataka Kannada
Tuesday, May 07 2024
ಬೆಂಗಳೂರು ನಗರ

ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದ ಸಿ.ಪಿ.ಯೋಗೇಶ್ವರ್

hdks-emotional-gimmicks-dont-work
Photo Credit : Facebook

ಬೆಂಗಳೂರು: ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಶೀಘ್ರದಲ್ಲೇ ಕೇಸರಿ ಬ್ರಿಗೇಡ್ ಸೇರಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಅವರು ಈಗಾಗಲೇ ಬಿಜೆಪಿ ರಾಷ್ಟ್ರೀಯ ನಾಯಕರೊಂದಿಗೆ ಮೊದಲ ಸುತ್ತಿನ ಮಾತುಕತೆ ನಡೆಸಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಗೂ ಮುನ್ನ ಸುಮಲತಾ ಅವರು ಪಕ್ಷ ಸೇರಲಿದ್ದಾರೆ. ೨೦೨೩ ರ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಅವರು ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು