News Karnataka Kannada
Friday, May 17 2024
ಬೆಂಗಳೂರು ನಗರ

ಮುಂದಿನ 3 ದಿನಗಳ ಕಾಲ ಈ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

Heavy rain alert issued for 5 days in coastal districts
Photo Credit : News Kannada

ಬೆಂಗಳೂರು: ಮುಂದಿನ 3 ದಿನಗಳ ಕಾಲ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 7 ಹಾಗೂ 8 ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅಷ್ಟೇ ಅಲ್ಲದೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು