News Karnataka Kannada
Tuesday, April 30 2024
ಬೆಂಗಳೂರು ನಗರ

ರಾಜ್ಯದಲ್ಲಿ ಮತ್ತೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ

Heavy rain warning issued for 10 districts
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಎರಡು ದಿನಗಳ ಕಾಲ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕರಾವಳಿ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 13, 14ನೇ ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಲ್ಲಿ ಚಳಿಯೂ ಮುಂದುವರೆಯಲಿದೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು