ಬೆಂಗಳೂರು: ಚಿನ್ನದ ಬೆಲೆಗಳು ಮತ್ತೆ ಏರತೊಡಗಿದೆ. ಭಾರತದಲ್ಲಿ ಚೆನ್ನೈ, ವಿದೇಶಗಳಲ್ಲಿ ಅಮೆರಿಕದಲ್ಲಿ ಚಿನ್ನದ ಬೆಲೆ ತುಸು ಕಡಿಮೆ ಆಗಿದೆ. ಉಳಿದ ಕಡೆ ಬಹುತೇಕ ಬೆಲೆ ಏರಿಕೆ ಆಗಿದೆ. ಇನ್ನು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,650 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,800 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,460 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,650 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,400 ರೂಪಾಯಿಯಲ್ಲಿ ಇದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 56,650 ರೂ, ಚೆನ್ನೈ: 56,550 ರೂ, ಮುಂಬೈ: 56,650 ರೂ, ದೆಹಲಿ: 56,800 ರೂ, ಕೋಲ್ಕತಾ: 56,650 ರೂ, ಕೇರಳ: 56,650 ರೂ, ಅಹ್ಮದಾಬಾದ್: 56,700 ರೂ, ಜೈಪುರ್: 56,800 ರೂ, ಲಕ್ನೋ: 56,800 ರೂ., ಭುವನೇಶ್ವರ್: 56,650 ರೂಪಾಯಿಯಿದೆ.