ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಗೆ ಇಬ್ಬರು ಬಲಿ

ಬೆಂಗಳೂರು: ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಮುಂಗಾರು ಮಳೆ ಆಗಮನದ ಮೊದಲೇ ಗುಡಗು, ಸಿಡಿಲಿನ ಅಬ್ಬರ ಹೆಚ್ಚಾಗಿದ್ದು, ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯಲ್ಲಿ ಅಥಣಿ ತಾಲೂಕಿನಲ್ಲಿ ಪ್ರತ್ಯೇಕ ಗ್ರಾಮದಲ್ಲಿ ಸಿಡಿಲು ಬಡೆದು ಒಬ್ಬ ಯುವಕ, ಒರ್ವ ಮಹಿಳೆ ಮೃತ ಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿಯ ತಾಲೂಕಿನ ಕೋಡಿಹಳ್ಳಿ ಗ್ರಾಮದ ಕೆಸ್ಕರಿ ದಡ್ಡಿ ನಿವಾಸಿಯಾದ ಅಮೂಲ್ ಜಯಸಿಂಗ ಕಾನಡೆ (24 ವರ್ಷ) ಮತ್ತು ವಿಠ್ಠಬಾಯಿ ಮಹದೇವ ಕಾಮಕರ (50 ವರ್ಷ) ಎಂಬವರು ಸಿಡಿಲು ಬಡಿದು ಸಾವಪ್ಪಿದ್ದಾರೆ.

ಇವರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಡಿಯುಡಿ ಗ್ರಾಮದ ನಿವಾಸಿಯಾಗಿದ್ದು, ಅಥಣಿ ತಾಲೂಕಿನ ದೇಸಾರಹಟ್ಟಿ ಗ್ರಾಮದ ಮಗಳ ಮನೆಗೆ ಬಂದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

Gayathri SG

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

3 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

3 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

3 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

3 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

4 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

4 hours ago