News Karnataka Kannada
Wednesday, May 01 2024
ಬೆಂಗಳೂರು ನಗರ

ಕೇಂದ್ರ ಗೃಹ ಸಚಿವ ಅಮಿತ್ ಷಾ ಆ.4ರಂದು ಬೆಂಗಳೂರಿಗೆ ಭೇಟಿ

ಕ್ರಿಮಿನಲ್ ಕೇಸ್ ಗೆ ಸಂಬಂಧಪಟ್ಟಂತೆ ಕೇಂದ್ರ ಬಿಜೆಪಿ ಸರ್ಕಾರ ತಂದಿರುವ ಮೂರು ಹೊಸ ಕಾನೂನುಗಳು ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಇದೀಗ ಸರ್ಕಾರ ಹೇಳಿದೆ.
Photo Credit : Wikimedia

ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಆ.4ರಂದು ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌  ಅವರು ಸಿಐಐ ಆಯೋಜಿಸಿರುವ ಸಿದ್ಧಿ- ಸಂಕಲ್ಪ ಕಾರ್ಯಕ್ರಮದಲ್ಲಿ ಷಾ ಪಾಲ್ಗೊಂಡು ದೆಹಲಿಗೆ ಮರಳಲಿದ್ದಾರೆ ಎಂದರು.

ರಾಜ್ಯದಲ್ಲಿ ಮಳೆಯಿಂದ ಆಗಿರುವ ಹಾನಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳ ಪರಾಮರ್ಶೆ, ಮಂಕಿಫಾಕ್ಸ್ ರೋಗಕ್ಕೆ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳ ಜತೆ ಚರ್ಚಿಸುವುದಕ್ಕಾಗಿ ಇಂದು ಮಧ್ಯಾಹ್ನ ಎರಡು ಪ್ರತ್ಯೇಕ ಸಭೆಗಳನ್ನು ನಡೆಸುವೆ ಎಂದು ಸಿಎಂ ಬೊಮ್ಮಾಯಿ‌ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು