ಸಿಎಂ ಆಪ್ತಕಾರ್ಯದರ್ಶಿಯಾಗಿ ವೆಂಕಟೇಶಯ್ಯ ನೇಮಕ

ಬೆಂಗಳೂರು: ಕೆಎಎಸ್‌ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ಸಿಎಂ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಈ ಬಗ್ಗೆ ಆಡಳಿತ ಸುಧಾರಣಾ ಇಲಾಖೆ ಸೋಮವಾರ ಅಧಿಸೂಚನೆ ಹೊರಡಿಸಿದೆ. ಮುಖ್ಯಮಂತ್ರಿಯವರ ವಿಶೇಷಾಧಿಕಾರಿಯಾಗಿ ವೆಂಕಟೇಶ್‌ ಅವರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ವಿ. ಅಶೋಕ್‌ ಅಧಿಸೂಚನೆ ಹೊರಡಿಸಿದ್ದಾರೆ.

Gayathri SG

Recent Posts

ಕಾಪು ಪಿಲಿಕೋಲ ಸಂಪನ್ನ: ಓರ್ವನನ್ನು ಸ್ಪರ್ಶಿಸಿದ ಪಿಲಿ

ಇತಿಹಾಸ ಪ್ರಸಿದ್ಧ ಕಾಪು ಶ್ರೀ ಬ್ರಹ್ಮ ಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ…

7 mins ago

ಬಿಜೆಪಿಯ ʼಮೊಟ್ಟೆʼ ವಿಡಿಯೋ ವಿರುದ್ಧ ಕಾಂಗ್ರೆಸ್‌ ಕಿಡಿ

ಚುನಾವಣೆ ಎಲ್ಲೆಡೆ ರಂಗೇರಿದೆ. ಒಂದೆಡೆ ನಾಯಕರ ವಾಗ್ದಾಳಿ ಇನ್ನೊಂದೆಡೆ ಪಕ್ಷಗಳ ನಡುವೆ ಬೇರೆ ಬೇರೆ ರೀತಿಯಲ್ಲಿ ವಾಗ್ಧಾಳಿ ನಡೆಯುತ್ತಲೇ ಇದೆ.…

9 mins ago

ಮೋದಿ ಪ್ರಧಾನಿಯಾದ ಮೇಲೆ ದೇಶ ಜಗತ್ತಿನ ಎದುರು ತಲೆ ಎತ್ತಿ ನಿಂತಿದೆ

ದಾವಣಗೆರೆಯಲ್ಲಿ ಬಿಜೆಪಿ  ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪರ ರೋಡ್ ಶೋ ನಡೆಸಿದ ಮಾಜಿ ಸಚಿವ ಸಿ.ಟಿ ರವಿ, ಮೋದಿ ಪ್ರಧಾನಿಯಾದ…

18 mins ago

ಸಮಗಾರ ಸಮಾಜವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಸಮಾಜದ ಮುಖಂಡರ ಮನವಿ

೨೦೨೪ರ ಲೋಕಸಭಾ ಚುನಾವಣೆಯಲ್ಲಿ ಸಮಗಾರ ಸಮಾಜವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ರಾಜು ಆಲಗೂರರವರಿಗೆ ಮತ ಚಲಾಯಿಸಬೇಕೆಂದು ಜಿಲ್ಲೆಯ ಸಮಗಾರ…

27 mins ago

ಇನ್ನು ಕೆಲವೇ ಕ್ಷಣದಲ್ಲಿ ಹೆಚ್‌ಡಿ ರೇವಣ್ಣ ಜಡ್ಜ್ ಮುಂದೆ ಹಾಜರು

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್. ಡಿ. ರೇವಣ್ಣ ಅವರನ್ನು ಕೆಲವೇ ಹೊತ್ತಿನಲ್ಲೇ…

31 mins ago

ಸೆನ್ಸಾರ್​ ಪ್ರಕ್ರಿಯೆ ಪೂರ್ಣಗೊಳಿಸಿದ ರಂಜನಿ ರಾಘವನ್ ಅಭಿನಯದ ‘ಸತ್ಯಂ’ ಸಿನೆಮಾ

ಕೆಲವೇ ತಿಂಗಳ ಹಿಂದೆ ‘ಸತ್ಯಂ’ ಸಿನಿಮಾ ಟೀಸರ್​ ಬಿಡುಗಡೆ ಆಗಿತ್ತು. ಟೀಸರ್​ ನೋಡಿದ ಎಲ್ಲರಿಗೂ ಕೌತುಕ ಮೂಡಿದೆ. ಈಗ ಈ…

41 mins ago