ರಾಜ್ಯದಲ್ಲಿ ಬುಲ್ಡೋಜರ್ ಸಂಸ್ಕೃತಿಗೆ ಅವಕಾಶ ನೀಡಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು:  ರಾಜ್ಯದಲ್ಲಿ ಉತ್ತರ ಪ್ರದೇಶ ಸರ್ಕಾರದಂತೆ ಬುಲ್ಡೋಜರ್ ಸಂಸ್ಕೃತಿಗೆ ಅವಕಾಶ ನೀಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಚಿಕ್ಕಮಗಳೂರಿನಲ್ಲಿ ಈಗಾಗಲೇ ಬುಲ್ಡೋಜರ್ ಮೂಲಕ ಮನೆಗಳ ನೆಲಸಮ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿ, ಜನರನ್ನು ಹೆದರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇಂತಹ ಕ್ರಮಕ್ಕೆ ಮುಂದಾಗುತ್ತಿದೆ. ದಬ್ಬಾಳಿಕೆ ಮೂಲಕ ಅಲ್ಪಸಂಖ್ಯಾತರನ್ನು ಹೆದರಿಸುವುದು ಇಲ್ಲಿ ನಡೆಯಲ್ಲ ಎಂದರು.

ಇಂತಹ ಕ್ರಮಕ್ಕೆ ಸರ್ಕಾರ ಮುಂದಾದರೆ ನಾವೇ ಹೋಗಿ ಬುಲ್ಡೋಜರ್ ಮುಂದೆ ಮಲಗಿ ಪ್ರತಿಭಟಿಸುತ್ತೇವೆ. ಉತ್ತರ ಪ್ರದೇಶದ ಸರ್ಕಾರದ ರೀತಿ ಕರ್ನಾಟಕದಲ್ಲಿ ನಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

Gayathri SG

Recent Posts

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

5 mins ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

13 mins ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

33 mins ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

51 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago