News Karnataka Kannada
Monday, May 06 2024
ಬೆಂಗಳೂರು ನಗರ

ಉಚಿತ ಪ್ರಯಾಣಕ್ಕೆ ಮಹಿಳೆಯರ ಭರ್ಜರಿ ರೆಸ್ಪಾನ್ಸ್‌: 15 ದಿನದಲ್ಲಿ 7 ಕೋಟಿ ಮಹಿಳೆಯರ ಪ್ರಯಾಣ

ಕೆಎಸ್ಆರ್​​ಟಿಸಿ ಬಸ್​ನಲ್ಲಿ ಮಹಿಳೆಯೋರ್ವರು ರಾಯಚೂರು ಟು ಬೆಂಗಳೂರಿಗೆ ತಡರಾತ್ರಿ ಪ್ರಯಾಣಿಸುತ್ತಿದ್ದ ವೇಳೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
Photo Credit : Twitter

ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಸರ್ಕಾರ ಅವಕಾಶ ಕಲ್ಪಿಸಿ 15 ದಿನಕಳೆದಿದೆ. 5 ದಿನಗಳಲ್ಲಿ 7 ಕೋಟಿಗೂ ಅಧಿಕ ಮಹಿಳೆಯರ ಉಚಿತ ಪ್ರಯಾಣ ನಡೆಸಿದ್ದು, ಜೂ.24ರಂದು ಸರ್ಕಾರಿ ಬಸ್​ನಲ್ಲಿ ಓಡಾಡಿರುವ ಮಹಿಳೆಯರ ವಿವರ ಹೀಗಿದೆ.

ಶನಿವಾರ ಒಂದೇ ದಿನ 58,14,524 ಮಹಿಳಾ ಪ್ರಯಾಣಿಕರ ಓಡಾಟ, ಕೆಎಸ್‌ಆರ್‌ಟಿಸಿ ಬಸ್​​ನಲ್ಲಿ ಶನಿವಾರ 17,29,314 ಮಹಿಳೆಯರ ಪ್ರಯಾಣ, ಬಿಎಂಟಿಸಿ ಬಸ್​ನಲ್ಲಿ ಶನಿವಾರ 18,95,144 ಮಹಿಳೆಯರ ಪ್ರಯಾಣ, ವಾಯವ್ಯ ಸಾರಿಗೆ ಬಸ್​ನಲ್ಲಿ 14,01,910 ಮಹಿಳೆಯರ ಪ್ರಯಾಣ, ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 7,88,156 ಮಹಿಳೆಯರ ಪ್ರಯಾಣ, ಜೂ.11ರಿಂದ ಜೂ.24ರವರೆಗೆ 7,15,58,775 ಮಹಿಳೆಯರು ಪ್ರಯಾಣ ಮಾಡಿದ್ದು 7,15,58,775 ಮಹಿಳಾ ಪ್ರಯಾಣಿಕರ ಟಿಕೆಟ್​​ ವೆಚ್ಚ ₹166,09,27,526 ರೂ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು