ವಿಶ್ವ ಬೈಸಿಕಲ್ ದಿನಾಚರಣೆ: ಪರಿಸರ ಉಳಿಸಿ, ಆರೋಗ್ಯವಂತರಾಗಿ ಬಾಳಿ

ಬೆಂಗಳೂರು: ಕ್ಯಾನರಿಸ್ ಆಟೋಮೇಷನ್ಸ್ ಸಾಪ್ಟ್ ವೇರ್ ಸಂಸ್ಥೆ ವತಿಯಿಂದ ವಿಶ್ವ ಬೈಸಿಕಲ್ ದಿನಾಚರಣೆ ಹಾಗೂ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ದೇವೇಗೌಡ ಪೆಟ್ರೋಲ್ ಬಂಕ್ ನಿಂದ ತುರಹಳ್ಳಿ ಫಾರೆಸ್ಟ್ ವರಗೆ 10ಕಿಲೋ ಮೀಟರ್ ಗ್ರೀನ್ ವೀಲ್ಸ್ ಸೈಕ್ಲೋಥಾನ್ ಬೈಸಿಕಲ್ ಜಾಥ ಆಯೋಜಿಸಿದ್ದರು.

ಕ್ಯಾನರೀಸ್ ಆಟೋಮೇಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ರಾಮನ್ ಸುಬ್ಬರಾವ್, ರಘುಪವನ್,ಶೇಷಾದ್ರಿ ಶ್ರೀನಿವಾಸ್ ರಘುಚಂದ್ರಶೇಖರಯ್ಯರವರು ಗ್ರೀನ್ ವೀಲ್ಸ್ ಸೈಕ್ಲೋಥಾನ್ ಗೆ ಚಾಲನೆ ನೀಡಿದರು.

Sneha Gowda

Recent Posts

ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳ ದಾರುಣ ಸಾವು

ಪ್ರವಾಸಕ್ಕೆಂದು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲದ ದಾರುಣ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ನಡೆದಿದೆ.…

2 mins ago

ನಿಯಂತ್ರಣ ಕಳೆದುಕೊಂಡ ‘ಅಮಿತ್ ಶಾ’ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್

ಬಿಹಾರದ ಬೇಗುಸರಾಯ್‌ ನಿಂದ ಟೇಕ್ ಆಫ್ ಆಗುವ ಮೊದಲು ಅಮಿತ್ ಶಾ ಅವರ ಹೆಲಿಕಾಪ್ಟರ್ ಸ್ವಲ್ಪ ಸಮಯದವರೆಗೆ ನಿಯಂತ್ರಣ ಕಳೆದುಕೊಂಡ…

9 mins ago

ಮುರುಘಾ ಸ್ವಾಮೀಜಿ ಮತ್ತೆ ಜೈಲಿಗೆ : ಮೇ 27ರವರೆಗೆ ನ್ಯಾಯಾಂಗ ಬಂಧನ

ಮುರುಘಾ ಮಠದ ವಸತಿ ಶಾಲ ವಿದ್ಯಾರ್ಥಿನಿಯರ ಮೇಲಿನ ಅತ್ಯಚಾರ ಪ್ರಕರಣದಲ್ಲಿ ಜಾಮನೀನು ಪಡೆದು ಹೊರ ಬಂದಿದ್ದ ಮುರುಘಾ ಶ್ರೀಗಳಿಗೆ ಪುನಃ…

20 mins ago

ಅಮಿತ್ ಶಾ ನಕಲಿ ವಿಡಿಯೋ ಹಂಚಿಕೆ : ತೆಲಂಗಾಣ ಸಿಎಂ ರೇವಂತ್‌ಗೆ ಸಮನ್ಸ್

ಕೇಂದ್ರ ಸಚಿವ ಅಮಿತ್‌ ಶಾ ಕುರಿತಾದ ನಕಲಿ ವಿಡಿಯೋವನ್ನು ʻಎಕ್ಸ್‌ʼನಲ್ಲಿ ಹಂಚಿಕೊಂಡ ಆರೋಪದ ಮೇರೆಗೆ ಮೇ 1ರಂದು ವಿಚಾರಣೆಗೆ ಹಾಜರಾಗುವಂತೆ…

47 mins ago

ರೇವಣ್ಣ ವಿಡಿಯೋ ಕೇಸ್‌ : ಡಿಸಿ ಸಿ. ಸತ್ಯಭಾಮ ಮತ್ತೊಂದು ಸ್ಫೋಟಕ ಮಾಹಿತಿ

ಇದೀಗ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ್ಣಕ್ಕೆ ಸಂಬಂಧ ಪಟ್ಟಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮಾತನಾಡಿದ್ದು ಯಾರಾದ್ರೂ ಸಂತ್ರಸ್ತೆ…

1 hour ago

ಪೋಕ್ಸೋ ಕೇಸ್; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಶರಣಾದರು. ಪೋಕ್ಸೋ ಪ್ರಕರಣದಡಿ…

2 hours ago